ದತ್ತು ಪಡೆದ ಕಿಚ್ಚ

Spread the love

ಬೆಂಗಳೂರು: ಕೋವಿಡ್ ಸಂಕಷ್ಟದ ನಡುವೆ ನಟ ಕಿಚ್ಚ ಸುದೀಪ್ ಶಿವಮೊಗ್ಗದ ನಾಲ್ಕು ಶಾಲೆಗಳನ್ನು ದತ್ತು ತೆಗೆದುಕೊಂಡಿದ್ದಾರೆ. ಶಿವಮೊಗ್ಗದ ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಂಡಿರುವ ಕಿಚ್ಚ, ಅವುಗಳನ್ನು ಅಭಿವೃದ್ಧಿ ಪಡಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್‌, ಸುದೀಪ್‌ ಅವರ ಕಾರ್ಯ ಅತ್ಯಂತ ಶ್ಲಾಘನೀಯವಾಗಿದೆ. ಕೋವಿಡ್‌ ಸಂಕಷ್ಟದ ನಡುವೆ ಸರ್ಕಾರದ ಜತೆ ಕೈಜೋಡಿಸುತ್ತಿರುವ ಸುದೀಪ್‌ ಅವರಿಗೆ ಅಭಿನಂದನೆಗಳು ಎಂದು ಟ್ವೀಟ್‌ ಮೂಲಕ ತಿಳಿಸಿದ್ದಾರೆ.


Spread the love

Leave a Reply

Your email address will not be published. Required fields are marked *