ಶಿವಮೊಗ್ಗದಲ್ಲಿ ಗಾಂಜಾ ಬೆಳೆಯುತ್ತಿದ್ದ ಇಬ್ಬರ ಬಂಧನ

Spread the love

ಶಿವಮೊಗ್ಗ: ಇಲ್ಲಿನ ದೊಡ್ಡಮಟ್ಟಿ ಗ್ರಾಮದ ಬಳಿ ಗಾಂಜಾ ಬೆಳೆಯುತ್ತಿದ್ದ ಇಬ್ಬರು ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪಾಂಡುರಂಗ ಹಾಗೂ ಹನುಮಂತ ಅವರನ್ನು ಎನ್‌ಡಿಪಿಎಸ್‌ ಕಾಯ್ದೆಯ ವ್ಯಾಪ್ತಿಯಲ್ಲಿ ಬಂಧಿಸಲಾಗಿದ್ದು, ಬಂಧಿತರಿಂದ ರೂ.೨೬೦೦೦ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಕುಂಶಿ ಪೊಲೀಸ್‌ ಠಾಣೆಯಿಂದ ಕಾರ್ಯಾಚರಣೆ ನಡೆಸಲಾಗಿದ್ದು, ಸದ್ಯ ತನಿಖೆ ಪ್ರಗತಿಯಲ್ಲಿದೆ.


Spread the love

Leave a Reply

Your email address will not be published. Required fields are marked *